30 C
Bellary
Sunday, April 28, 2024

Localpin

spot_img

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ಬೆಳಗಾಯಿತು ವಾರ್ತೆ|www.belagayithu.in

ಬಳ್ಳಾರಿ: ಬಳ್ಳಾರಿ ವಲಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಚಂದ್ರಶೇಖರ್ ನಾಯಕ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಇವರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಗ್ರಾಮದವರಾಗಿದ್ದಾರೆ. ಈ ಹಿಂದೆ ಚಾಮರಾಜನಗರ ವಲಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ನಿಕಟಪೂರ್ವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಟಿ.ಹೀರಲಾಲ್ ಅವರು ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಚಂದ್ರಶೇಖರ್ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ಆದೇಶಿಸಿದೆ ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles