8.6 C
New York
Thursday, March 23, 2023

Buy now

spot_img

ಗಡಿಯಾರ ಸ್ತಂಭದ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಸಚಿವ

ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ರಾಯಲ್ ಸರ್ಕಲ್ ನಲ್ಲಿ ನಿರ್ಮಿಸುತ್ತಿರುವ ಗಡಿಯಾರ ಸ್ತಂಭದ ಕಾಮಗಾರಿಯನ್ನು ಜಿಲ್ಲೆ ಉಸ್ತುವಾರಿ ಸಚಿವರಾದ ಬಿ ಶ್ರೀರಾಮುಲು ಅವರು ವೀಕ್ಷಣೆ ಮಾಡಿದರು.ನಂತರ ಮಾತನಾಡಿದ ಅವರು ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಕಾಲಮಿತಿಯೊಳಗೆ ಗುಣಮಟ್ಟದ ಕಾಮಗಾರಿಯನ್ನು ಮುಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಈ ಕಾಮಗಾರಿ ಪೂರ್ಣಗೊಂಡರೆ ಕೈಗಾರಿಕೆ, ಶಿಕ್ಷಣ, ಸೇರಿದಂತೆ ವಿವಿಧ ವಲಯಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವ ಬಳ್ಳಾರಿ ನಗರಕ್ಕೆ ಗಡಿಯಾರ ಸ್ತಂಭ ಹೊಸ ಮೆರಗು ನೀಡುವುದರಲ್ಲಿ ಸಂದೇಹವೇ ಇಲ್ಲ.‌ ಹೀಗಾಗಿ ಇದನ್ನು ಆಕರ್ಷಣೆಯ ಕೇಂದ್ರವಾಗಿಸಲು ವಿಶೇಷ ಕಾಳಜಿ ವಹಿಸಲಾಗಿದೆ ಎಂದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,743FollowersFollow
0SubscribersSubscribe
- Advertisement -spot_img

Latest Articles