35.9 C
Bellary
Thursday, April 25, 2024

Localpin

spot_img

ಬಳ್ಳಾರಿ ಎಸ್‌ಪಿ ಕಚೇರಿಯಲ್ಲಿ ಮಹಿಳಾ ದಿನಾಚರಣೆ

ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ನಗರದ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಬಳ್ಳಾರಿ ಜಿಲ್ಲೆಯ ಎಲ್ಲಾ ಮಹಿಳಾ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಸನ್ಮಾನ ಕಾರ್ಯಕ್ರಮವನ್ನು ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿತ್ತು.
ಪೊಲೀಸ್ ಠಾಣೆ, ಕಛೇರಿ ಹಾಗೂ ಘಟಕಗಳಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಯವರಿಗೆ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.
ಮಹಿಳಾ ದಿನಾಚರಣೆ ಅಂಗವಾಗಿ ಇಬ್ಬರು ಮಹಿಳೆಯರ ವೃತ್ತಿ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಮುಖ್ಯ ಅಥಿತಿಗಳಾಗಿ ಶಿಲ್ಪ, ವಿಜ್ಞಾನಿಗಳು, ಆಹಾರ ವಿಜ್ಞಾನ, ಹಗರಿ ಕೃಷಿ ಸಂಶೋಧನಾ ಕೇಂದ್ರ ಬಳ್ಳಾರಿ, ಹಾಗೂ ಇನ್ನೀತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles