30.6 C
Bellary
Monday, May 13, 2024

Localpin

spot_img

WPL ಫೈನಲ್ : ಆರ್ ಸಿಬಿಗೆ ಭರ್ಜರಿ ಗೆಲುವು

ಬೆಳಗಾಯಿತು ವಾರ್ತೆ | www.belagayithu.in

WPL 2024 Final: ಮಹಿಳಾ ಪ್ರೀಮಿಯರ್ ಲೀಗ್ ಎರಡನೇ ಆವೃತ್ತಿಯ ಅಂತಿಮ ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ ಆರ್ ಸಿಬಿ ಭರ್ಜರಿ ಜಯ ಸಾದಿಸುವ ಮೂಲಕ ಎರಡನೇ ಆವೃತ್ತಿಯ WPL ನ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್​ಸಿಬಿ ಬೌಲರ್​ಗಳ ದಾಳಿಗೆ ನಲುಗಿ 18.3 ಓವರ್​ಗಳಲ್ಲಿ ತನ್ನೇಲ್ಲಾ ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿತ್ತು. ನಂತರ ಬ್ಯಾಟಿಂಗ್ ಮಾಡಿದ ಆರ್ ಸಿಬಿ ಎರಡು ವಿಕೆಟ್ ನಷ್ಟಕ್ಕೆ ಕೊನೆಯ 19.3 ಓವರ್ ನಲ್ಲಿ ರೋಚಕ ಜಯ ಸಾಧಿಸಿದೆ

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles