ಬೆಳಗಾಯಿತು ವಾರ್ತೆ |www.bealagayithu.in
ಬೆಂಗಳೂರು: ಕರ್ನಾಟಕ ವೈದ್ಯಕೀಯ ಪರಿಷತ್ತಿನ (ಕೆಎಂಸಿ) ಅಧ್ಯಕ್ಷರಾಗಿ ಡಾ.ವೈ.ಸಿ ಯೋಗಾನಂದ ರೆಡ್ಡಿ ಚುನಾಯಿತರಾಗಿದ್ದಾರೆ. ಉಪಾಧ್ಯಕ್ಷರಾಗಿ ಡಾ. ಕೆ ರವಿ ಆಯ್ಕೆಯಾಗಿದ್ದಾರೆ.
2024-2029 ರ ಅವಧಿಯ ಪಧಾದಿಕಾರಿಗಳ ಆಯ್ಕೆಗಾಗಿ ಜುಲೈ 2 ರಂದು ಚುನಾವಣೆ ನೆಡೆದಿತ್ತು.





